ಮುಚ್ಚಿ

ಆಹಾರ & ನಾಗರಿಕ ಸರಬರಾಜು ಇಲಾಖೆ

ಕಛೇರಿ/ಇಲಾಖೆಯ ಹೆಸರು : ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ.

ಕಛೇರಿ /ಇಲಾಖೆಯ ಕಾರ್ಯ ವೈಖರಿ : ಅರ್ಹ ಫಲಾನುಭವಿಗಳನ್ನು ಗುರುತಿಸಿ ಪಡಿತರ ಚೀಟಿ ವಿತರಣೆ ಮತ್ತು ಆಹಾರದಾನ್ಯ, ಸಕ್ಕರೆ ಮತ್ತು ಸೀಮೆಎಣ್ಣೆ ವಿತರಣೆ.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ.ಮಿನಿ ವಿಧಾನ ಸೌಧ, ಕಾರವಾರ

ಕಛೇರಿ ದೂರವಾಣಿ ಸಂಖ್ಯೆ : 08382-226464

ಇ-ಮೇಲ್‌ ವಿಳಾಸ :ddfoodkarwar[at]yahoo[dot]in     ddfcs[dot]uk-ka[at]nic.in