ಮುಚ್ಚಿ

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ

ಕಛೇರಿ/ಇಲಾಖೆಯ ಹೆಸರು : ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ

ಕಛೇರಿ /ಇಲಾಖೆಯ ಕಾರ್ಯ ವೈಖರಿ : ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದಿಂದ ಪರಿಶಿಷ್ಟ ಜಾತಿ ಜನಾಂಗದ ಆರ್ಥಿಕ ಅಭಿವೃದ್ಧಿಗಾಗಿ ನಿಗದಿ ಪಡಿಸಿದ ಯೋಜನೆಗಳ ಅನುಷ್ಠನ ಮಾಡುವುದು.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಜಿಲ್ಲಾ ವ್ಯಚಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಹಳೆ ಜಿಲ್ಲಾ ಪಂಚಾಯತ ಕಟ್ಟಡ, ತಹಶೀಲ್ದಾರ ಕಚೇರಿ ಹಿಂದುಗಡೆ, ನೆಲಮಹಡಿ, ಕಾರವಾರ – 581 301

ಕಛೇರಿ ದೂರವಾಣಿ ಸಂಖ್ಯೆ : 08382-226903

ಇ-ಮೇಲ್‌ ವಿಳಾಸ : dmkarwar[at]rediffmail[dot]com