ಮುಚ್ಚಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಕಛೇರಿ/ಇಲಾಖೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಕಛೇರಿ /ಇಲಾಖೆಯ ಕಾರ್ಯ ವೈಖರಿ : ಪಾಲನೆ ಮತ್ತು ಪೋಷಣೆ ಅಗತ್ಯವಿರುವ ಹಾಗೂ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸುರಕ್ಷಿತವಾದ ವಾತಾವರಣವನ್ನು ಕಲ್ಪಿಸುವುದು.ಬಾಲ್ಯ ವಿವಾಹವನ್ನು ತಡೆಗಟ್ಟಲು ಹಾಗೂ ಬಾಲ್ಯ ವಿವಾಹದಿಂದ ಆಗುವ ಪರಿಣಾಮದ ಬಗ್ಗೆ ಅರಿವು ಮೂಡಿಸುವುದು, ಹೆಣ್ಣು ಮಗುವಿನ ವಿರುದ್ಧವಿರುವ ಪಕ್ಷಪಾತವನ್ನು ಹೋಗಲಾಡಿಸುವುದು, ಇಳಿಯುತ್ತಿರುವ ಲಿಂಗ ಪ್ರಮಾಣವನ್ನು ಸರಿಪಡಿಸುವುದು ಹಾಗೂ ಸಾಮಾಜಿಕ ಪಿಡುಗುಗಳ ನಿರ್ಮೂಲನೆ.ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವುದು.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ‌ಬಿ.ಎಸ್.ಎನ್.ಎಲ್ ಕಛೇರಿ ಎದುರು, ಕಾರವಾರ, ಉತ್ತರ ಕನ್ನಡ- 581301

ಕಛೇರಿ ದೂರವಾಣಿ ಸಂಖ್ಯೆ : 08382-226761

ಇ-ಮೇಲ್‌ ವಿಳಾಸ : ddwcdkarwar761[at]gmail[dot]com