ಮುಚ್ಚಿ

ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವಿಭಾಗ ಕಾರವಾರ

ಕಛೇರಿ/ಇಲಾಖೆಯ ಹೆಸರು : ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವಿಭಾಗ ಕಾರವಾರ

ಕಛೇರಿ /ಇಲಾಖೆಯ ಕಾರ್ಯ ವೈಖರಿ : ಲೋಕೋಪಯೋಗಿ ಇಲಾಖೆ ಕಾರವಾರದ ವ್ಯಾಪ್ತಿಯಲ್ಲಿ 5 ಕರಾವಳಿ ತಲೂಕುಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಕೆಲಸ ನಿರ್ವಹಿಸುತ್ತವೆ. ಲೋಕೋಪಯೋಗಿ ಇಲಾಖೆಯ ಕಾರ್ಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ಸಂರಕ್ಷಣೆ ಹಾಗೂ ನಿಮಾಣ.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಕಾರ್ಯನಿರ್ವಾಹಕ ಇಂಜಿನೀಯರ್‌, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವಿಭಾಗ ಕಾರವಾರ

ಕಛೇರಿ ದೂರವಾಣಿ ಸಂಖ್ಯೆ : 08382-221305

ಇ-ಮೇಲ್‌ ವಿಳಾಸ : eepwdkwr[at]gmail[dot]com