ಮುಚ್ಚಿ

ಸಮಾಜ ಕಲ್ಯಾಣ ಇಲಾಖೆ

ಕಛೇರಿ/ಇಲಾಖೆಯ ಹೆಸರು : ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಕಛೇರಿ, ಉತ್ತರ ಕನ್ನಡ, ಕಾರವಾರ

ಕಛೇರಿ /ಇಲಾಖೆಯ ಕಾರ್ಯ ವೈಖರಿ : ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ  ಶಿಕ್ಷಣ,  ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಳಿಗಾಗಿ ರಾಜ್ಯ ಮಟ್ಟ, ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಜಿಲ್ಲಾ ಸಮಾಜ ಕಲ್ಯಾಣ ಕಛೇರಿ, ಮಿನಿವಿಧಾನ ಸೌಧ, ಉತ್ತರ ಕನ್ನಡ, ಕಾರವಾರ

ಕಛೇರಿ ದೂರವಾಣಿ ಸಂಖ್ಯೆ : 08382-226514

ಇ-ಮೇಲ್‌ ವಿಳಾಸ : dswo[dot]karwar[at]gmail[dot]com