ಮುಚ್ಚಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಕಛೇರಿ/ಇಲಾಖೆಯ ಹೆಸರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ, ಕಾರವಾರ

ಕಛೇರಿ /ಇಲಾಖೆಯ ಕಾರ್ಯ ವೈಖರಿ : ರಾಜ್ಯದ ಹಿಂದುಳಿದ ವರ್ಗಗಳ ಜನಾಂಗದವರನ್ನು ಗುರುತಿಸಿ ಅವರ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು 1977 ರಲ್ಲಿ ಪ್ರಾರಂಭಿಸಿದರು.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಜಿಲ್ಲಾಧಿಕಾರಿಗಳು,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ, ಕಾರವಾರ

ಕಛೇರಿ ದೂರವಾಣಿ ಸಂಖ್ಯೆ : 08382-226589

ಇ-ಮೇಲ್‌ ವಿಳಾಸ : dobcmuttarakannada[at]gmail[dot]com