ಮುಚ್ಚಿ

ಖಜಾನೆ ಇಲಾಖೆ

ಕಛೇರಿ/ಇಲಾಖೆಯ ಹೆಸರು : ಖಜಾನೆ ಇಲಾಖೆ

ಕಛೇರಿ /ಇಲಾಖೆಯ ಕಾರ್ಯ ವೈಖರಿ : ಸರ್ಕಾರಕ್ಕೆ ಬರುವ ಜಮೆಗಳನ್ನು ಲೆಕ್ಕ ಶೀರ್ಷಿಕೆಯನುಸಾರ ಲೆಕ್ಕ ಮಾಡುವುದು. ಸರ್ಕಾರದಿಂದ ಪಾವತಿಗಳನ್ನು ಮೌಲ್ಯಾಂಶ ರೀತ್ಯಾ ಪರಿಶೀಲಿಸಿ ತೀರ್ಣಗೊಳಿಸುವುದು.

ಕಛೇರಿಯ ಹೆಸರು ಹಾಗೂ ಅಂಚೆ ವಿಳಾಸ : ಜಿಲ್ಲಾ ಖಜಾನೆ, ಮಹಾತ್ಮಾ ಗಾಂಧಿ ರಸ್ತೆ, ಕಾರವಾರ

ಕಛೇರಿ ದೂರವಾಣಿ ಸಂಖ್ಯೆ : 08382-226369

ಇ-ಮೇಲ್‌ ವಿಳಾಸ : dto[dot]karwar[dot]dot@gmail.com