• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ಸೈಟ್ ನಕ್ಷೆ
  • ಪ್ರವೇಶಿಸುವಿಕೆ ಲಿಂಕ್‌ಗಳು
  • ಕನ್ನಡ
ಮುಚ್ಚಿ

ಟೆಂಡರ್

Filter Past ಟೆಂಡರ್

To
ಟೆಂಡರ್
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಪ್ರವಾಸೋದ್ಯಮ ಇಲಾಖೆ ಟೆಂಡರ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವೀಂಗ್‌ ಚಟುವಟಿಕೆ ನಡೆಸಲು ಆಸಕ್ತಿಯುಳ್ಳ 05 ಆಪರೇಟರ್‌ ಆಯ್ಕೆಗೊಳಿಸಲು ಟೆಂಡರ್

13/09/2024 12/10/2024 ನೋಟ (1 MB)
ಪ್ರವಾಸೋದ್ಯಮ ಇಲಾಖೆ ಟೆಂಡರ್

2024-25ನೇ ಸಾಲಿಗೆ ಪ್ರವಾಸೋದ್ಯಮ ಇಲಾಖೆ ಉತ್ತರ ಕನ್ನಡ ಜಿಲ್ಲೆ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಉತ್ತರ ಕನ್ನಡ ಜಿಲ್ಲೆಗೆ ಅವಶ್ಯವಿರುವ ವಿವಿಧ ಹುದ್ದೆಗಳಿಗೆ ಮಾನವ ಸೇವೆಯನ್ನು ಹೊರಸಂಪನ್ಮೂಲದ ಏಜೆನ್ಸಿಯ ಮುಖಾಂತರ ಪಡೆಯುವ ಬಗ್ಗೆ ಟೆಂಡರ್

30/09/2024 10/10/2024 ನೋಟ (272 KB)
ಪ್ರವಾಸೋದ್ಯಮ ಇಲಾಖೆ ಟೆಂಡರ್

2024-25ನೇ ಸಾಲಿಗೆ ಪ್ರವಾಸೋದ್ಯಮ ಇಲಾಖೆ ಉತ್ತರ ಕನ್ನಡ ಜಿಲ್ಲೆ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಉತ್ತರ ಕನ್ನಡ ಜಿಲ್ಲೆಗೆ ಅವಶ್ಯವಿರುವ ವಿವಿಧ ಹುದ್ದೆಗಳಿಗೆ ಮಾನವ ಸೇವೆಯನ್ನು ಹೊರಸಂಪನ್ಮೂಲದ ಏಜೆನ್ಸಿಯ ಮುಖಾಂತರ ಪಡೆಯುವ ಬಗ್ಗೆ ಟೆಂಡರ್

10/09/2024 09/10/2024 ನೋಟ (559 KB)
ಜಿಲ್ಲಾ ನಗರಾಭಿವೃದ್ಧಿಕೋಶ ಟೆಂಡರ್‌

ನಗರೋತ್ಥಾನ ಹಂತ-4 ರಡಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಕರೆದ ಟೆಂಡರ್‌

05/09/2024 21/09/2024 ನೋಟ (2 MB)
ಪ್ರವಾಸೋದ್ಯಮ ಇಲಾಖೆ ಟೆಂಡರ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವೀಂಗ್‌ ಚಟುವಟಿಕೆ ನಡೆಸಲು ಆಸಕ್ತಿಯುಳ್ಳ 05 ಆಪರೇಟರ್‌ ಆಯ್ಕೆಗೊಳಿಸಲು ಟೆಂಡರ್

20/08/2024 20/09/2024 ನೋಟ (769 KB)
ಜಿಲ್ಲಾ ನಗರಾಭಿವೃದ್ಧಿಕೋಶ ಟೆಂಡರ್‌

ಜಿಲ್ಲಾ ನಗರಾಭಿವೃದ್ಧಿ ಕೋಶ ಉತ್ತರ ಕನ್ನಡ ಕಾರವಾರ ರವರ ಕಚೇರಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ಕೋಶಗಳನ್ನು ರಚಿಸುವ ಕುರಿತು ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆ ಟೆಂಡರ್.

03/09/2024 20/09/2024 ನೋಟ (1 MB)
ಜಿಲ್ಲಾ ನಗರಾಭಿವೃದ್ಧಿಕೋಶ ಟೆಂಡರ್‌

ಪ್ಯಾಕೇಜ್– ಇಂದಿರಾ ಕ್ಯಾಂಟೀನಿಗೆ ಆಹಾರ ಸರಬರಾಜು ಸೇವೆಗಳನ್ನು ಒದಗಿಸುವುದು. ಘಟ್ಟದ ಮೇಲಿನ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ (ದಾಂಡೇಲಿ, ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರ) ಇ-ಪ್ರೋಕ್ಯುರ್‌ಮೆಂಟ ಮೂಲಕ ನಮೂದಿಸಿದ ಟೆಂಡರ.

21/08/2024 05/09/2024 ನೋಟ (684 KB)
ಜಿಲ್ಲಾ ನಗರಾಭಿವೃದ್ಧಿಕೋಶ ಟೆಂಡರ್‌

ಪಾರಂಪರಿಕ ತ್ಯಾಜ್ಯ ನಿರ್ವಹಣೆ ಕುರಿತು ಕರೆದ ಟೆಂಡರ್‌ ಪ್ರಕಟಣೆ 

04/07/2024 05/08/2024 ನೋಟ (4 MB)
ಪ್ರವಾಸೋದ್ಯಮ ಇಲಾಖೆ ಟೆಂಡರ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವೀಂಗ್‌ ಚಟುವಟಿಕೆ ಕೈಗೊಳ್ಳಲು  05 ಆಪರೇಟರ್‌ ಆಯ್ಕೆಗೊಳಿಸಲು ಟೆಂಡರ್

20/06/2024 20/07/2024 ನೋಟ (1 MB)
ಜಿಲ್ಲಾಧಿಕಾರಿಗಳ ಕಾರ್ಯಾಲಯ ಟೆಂಡರ್‌

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಇಲಾಖೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್‌, ವಾಹನ ಚಾಲಕ ಮತ್ತು ಜವಾನ ಸೇವೆಯನ್ನು ಪಡೆಯುವ ಬಗ್ಗೆ ಟೆಂಡರ್.

21/06/2024 08/07/2024 ನೋಟ (2 MB)